ರಾಜ್ಯವಿವಿಧ ಸಮುದಾಯಗಳ ಮುಖಂಡರಿಂದ ಸಿದ್ದರಾಮಯ್ಯ ಭೇಟಿ: ಸರ್ಕಾರದ ನಡೆಗೆ ಅಸಮಾಧಾನ
ಮಾತ್ರ ಸಹಾಯಧನ ಪ್ರಕಟಿಸಿದ್ದಕ್ಕೆ ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನು ಕಡೆಗಣಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ