ರಾಜ್ಯಶಿಕ್ಷಣ ವಿಚಾರದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ: ವಿವೇಕ ಶಾಲಾ ಕೊಠಡಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ
ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಚಾಲನೆ ನೀಡಿದರು.