ರಾಜ್ಯಅಕ್ರಮ ಆನ್ಲೈನ್ ಬೆಟ್ಟಿಂಗ್ ಸಂಬಂಧಿಸಿದ ಕಂಪನಿಗಳ 5.87 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇಡಿ!
ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ಜಾರಿ ನಿರ್ದೇಶನಾಲಯ(ಇಡಿ) ನಿರ್ಣಾಯಕ ಕ್ರಮ ಕೈಗೊಂಡಿದ್ದು, 5.87 ಕೋಟಿ ಮೌಲ್ಯದ ಚಿರಾಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.