ಇದೇ ತಿಂಗಳ 18 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ "ವಿವೇಕದೀಪೀನಿ ರಾಷ್ಟ್ರೀಯ ಮಹಾ ಸಮಾವೇಶ " ಏರ್ಪಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಲಕ್ಷಾಂತರ ಮಕ್ಕಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.