ರಾಜಕೀಯ120 ಅಡಿ ಎತ್ತರದ ವಿವೇಕಾನಂದರ ಪ್ರತಿಮೆ ಸ್ಥಾಪನೆ: ಕಾಂಗ್ರೆಸ್-ಬಿಜೆಪಿ ಜಟಾಪಟಿ
ಗುಜರಾತ್ನಲ್ಲಿರುವ ಸರ್ದಾರ್ ವಲ್ಲಭ ಬಾಯ್ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲಮಡುವಿನಲ್ಲಿ 120 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ವಸತಿ ಸಚಿವ ಸೋಮಣ್ಣ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪಿಸಿದೆ.