ವಿವೇಕ್ ರಂಜನ್ ಅಗ್ನಿಹೋತ್ರಿ

ದಿ ಬೆಂಗಾಲ್ ಫೈಲ್ಸ್ ಚಿತ್ರದ ಟ್ರೈಲರ್

ಡಾ. ಎಸ್ಎಲ್ ಭೈರಪ್ಪ ಅವರ 'ಪರ್ವ'ಕ್ಕೆ ನ್ಯಾಯ ಸಲ್ಲಿಸುವ ಗುರಿ ಹೊಂದಿದ್ದೇನೆ: ವಿವೇಕ್ ರಂಜನ್ ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್, ದಿ ತಾಷ್ಕೆಂಟ್ ಫೈಲ್ಸ್ ಮತ್ತು ದಿ ವ್ಯಾಕ್ಸಿನ್ ವಾರ್‌ನಂತಹ ಸಿನಿಮಾಗಳಿಗೆ ಹೆಸರಾದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಕನ್ನಡದ ಪ್ರಸಿದ್ಧ ಲೇಖಕ ಡಾ. ಎಸ್ಎಲ್ ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಸಿನಿಮಾವನ್ನಾಗಿ ತೆರೆಗೆ ತರಲು ಸಿದ್ಧರಾಗಿದ್ದಾರೆ.

ಟೀಸರ್ ರಿಲೀಸ್: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ಸೆಪ್ಟೆಂಬರ್‌ನಲ್ಲಿ ಬಿಡುಗಡೆ
'ದಿ ಕಾಶ್ಮೀರ್ ಫೈಲ್ಸ್' ಚಿತ್ರ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರ ಮುಂಬರುವ 'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ದಿನಾಂಕ ನಿಗದಿಪಡಿಸಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಅವರು ಮಂಗಳವಾರ ಟ್ವೀಟ್ ಮಾಡಿದ್ದು, ಚಿತ್ರವು ಸೆಪ್ಟೆಂಬರ್ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎಂದು ಘೋಷಿಸಿದ್ದಾರೆ.

ಸ್ವಿಡ್ಜರ್‌ಲೆಂಡ್ ಅಂತರರಾಷ್ಟ್ರೀಯ ಚಿತ್ರೋತ್ಸವದ 'ಅಧಿಕೃತ ಆಯ್ಕೆ' ವಿಭಾಗಕ್ಕೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಆಯ್ಕೆ
ಮಾರ್ಚ್‌ನಲ್ಲಿ ಬಿಡುಗಡೆಯಾದ ಸುಮಾರು ಒಂದು ವರ್ಷದಿಂದಲೂ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಗಲ್ಲಾಪೆಟ್ಟಿಗೆಯನ್ನು ಮೀರಿ ಒಂದಿಲ್ಲೊಂದು ಕಾಣಗಳಿಗಾಗಿ ಸುದ್ದಿ ಮಾಡುತ್ತಲೇ ಇದೆ.

