ವಿವೇಕ್ ರಾಮಸ್ವಾಮಿ

ಡೊನಾಲ್ಡ್ ಟ್ರಂಪ್‌ 2.0: ಮಸ್ಕ್, ರಾಮಸ್ವಾಮಿ ಚೀನಾಕ್ಕೆ ದೊಡ್ಡ ಬೆದರಿಕೆ; ಡ್ರ್ಯಾಗನ್‌ನ ಸಲಹೆಗಾರ ಎಚ್ಚರಿಕೆ
ವಿದೇಶ

ಡೊನಾಲ್ಡ್ ಟ್ರಂಪ್‌ 2.0: ಮಸ್ಕ್, ರಾಮಸ್ವಾಮಿ ಚೀನಾಕ್ಕೆ ದೊಡ್ಡ ಬೆದರಿಕೆ; ಡ್ರ್ಯಾಗನ್‌ನ ಸಲಹೆಗಾರ ಎಚ್ಚರಿಕೆ

ಡೊನಾಲ್ಡ್ ಟ್ರಂಪ್ 2.0 ಸಮಯದಲ್ಲಿ ಚೀನಾದ ದೊಡ್ಡ ಅಪಾಯವೆಂದರೆ ಮಸ್ಕ್ ಮತ್ತು ರಾಮಸ್ವಾಮಿ ನಡೆಸಲಿರುವ ಅಮೆರಿಕ ಸರ್ಕಾರದ ದಕ್ಷತೆಯ ಇಲಾಖೆ (DOGE) ಎಂದು ಚೀನಾದ ಉನ್ನತ ಶೈಕ್ಷಣಿಕ ಮತ್ತು ಬೀಜಿಂಗ್‌ನ ನೀತಿ ಸಲಹೆಗಾರ ಝೆಂಗ್ ಯೋಂಗ್ನಿಯನ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹಿಂದಕ್ಕೆ ಸರಿದ ವಿವೇಕ್ ರಾಮಸ್ವಾಮಿ! ಟ್ರಂಪ್ ಗೆ ಬೆಂಬಲ ಘೋಷಣೆ
ವಿದೇಶ

ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹಿಂದಕ್ಕೆ ಸರಿದ ವಿವೇಕ್ ರಾಮಸ್ವಾಮಿ! ಟ್ರಂಪ್ ಗೆ ಬೆಂಬಲ ಘೋಷಣೆ

ಅಯೋವಾ ಕಾಕಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಭಾರತೀಯ-ಅಮೆರಿಕನ್ ಉದ್ಯಮಿ-ರಾಜಕಾರಣಿ ವಿವೇಕ್ ರಾಮಸ್ವಾಮಿ ಸೋಮವಾರ ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ನವೆಂಬರ್‌ನಲ್ಲಿ ಶ್ವೇತಭವನವನ್ನು ಹಿಂಪಡೆಯಲು ಯತ್ನಿಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷರು ಡೊನಾಲ್ಡ್ ಟ್ರಂಪ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಬದಲಿಸಬೇಕಿದೆ: ಯುಎಸ್ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಮಾತು
ವಿದೇಶ

ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಬದಲಿಸಬೇಕಿದೆ: ಯುಎಸ್ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಮಾತು

ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಒಪ್ಪಂದದ ಜೀತಪದ್ಧತಿ ಎಂಬ ಅರ್ಥದಲ್ಲಿ ಮಾತನಾಡಿರುವ ಅಮೇರಿಕಾದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ, ಲಾಟರಿ ಆಧರಿತ ವ್ಯವಸ್ಥೆಯನ್ನು ಬದಲಿಸಬೇಕಿದೆ ಎಂದು ಹೇಳಿದ್ದಾರೆ. 

2024ರಲ್ಲಿ ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ವಿವೇಕ್ ರಾಮಸ್ವಾಮಿ
ವಿದೇಶ

2024ರಲ್ಲಿ ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ವಿವೇಕ್ ರಾಮಸ್ವಾಮಿ

ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನದಲ್ಲಿ ಗೆಲ್ಲದಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ಭಾರತೀಯ ಮೂಲದ ಅಮೆರಿಕದ ಸಂಸದ ವಿವೇಕ್...

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ನಿಕ್ಕಿ ಹ್ಯಾಲೆ ಸ್ಪರ್ಧೆ, ಭಾರತ ಮೂಲದ ವಿವೇಕ್ ರಾಮಸ್ವಾಮಿ ಕೂಡ ಕಣದಲ್ಲಿ?
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ನಿಕ್ಕಿ ಹ್ಯಾಲೆ ಸ್ಪರ್ಧೆ, ಭಾರತ ಮೂಲದ ವಿವೇಕ್ ರಾಮಸ್ವಾಮಿ ಕೂಡ ಕಣದಲ್ಲಿ?

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024ರಲ್ಲಿ ನಾನೂ ಕೂಡ ಸ್ಪರ್ಧಿ ಎಂದು ಸೌತ್ ಕರೊಲಿನಾದ ಮಾಜಿ ಗವರ್ನರ್, ವಿಶ್ವಸಂಸ್ಥೆಯ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಹೇಳಿದ್ದಾರೆ.