ವಿವಾದಿತ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ಅಲಿಯಾಸ್ ಸುಖ್ವಿಂದರ್ ಖೌರ್ ಮತ್ತೆ ಸುದ್ದೆಗೆ ಗ್ರಾಸವಾಗಿದ್ದು, ಈ ಬಾರಿ ಪೊಲೀಸ್ ಠಾಣಾಧಿಕಾರಿಯ ಕುರ್ಚಿಯಲ್ಲಿ ಕುಳಿತುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.