ರಾಜಕೀಯಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆ
ಕೇಸರಿ ಪಕ್ಷ ಬಿಜೆಪಿಯಲ್ಲಿದ್ದರೂ ಅಂತರ ಕಾಯ್ದುಕೊಂಡು ಬಂದಿರುವ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.