ದೇಶವಿಶಾಖಪಟ್ಟಣ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ: 1600°C ಕುದಿಯುವ ಉಕ್ಕು ಬಿದ್ದು 8 ಕಾರ್ಮಿಕರ ದುರ್ಮರಣ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್) ನಲ್ಲಿ ಸೋಮವಾರ ದುರಂತ ಸಂಭವಿಸಿದ್ದು ಕನಿಷ್ಠ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ.