ದೇಶಫ್ಯಾಕ್ಟರಿ ಪುನರಾರಂಭವಾದಾಗ ಅನಿಲ ಆಕಸ್ಮಿಕ ಸೋರಿಕೆಯಾಗಿ ದುರಂತ ಸಂಭವಿಸಿದೆ: ಎನ್ ಡಿಆರ್ ಎಫ್
ಲಾಕ್ ಡೌನ್ ಕಾರಣದಿಂದ ಮುಚ್ಚಿದ್ದ ವಿಶಾಖಪಟ್ಟಣಂನ ಪ್ಲಾಸ್ಟಿಕ್ ಫ್ಯಾಕ್ಟರಿ ಮತ್ತೆ ಕಾರ್ಯಾರಂಭ ಮಾಡಿದ ಸಮಯದಲ್ಲಿ ಅನಿಲ ಸೋರಿಕೆಯ ಘೋರ ದುರಂತ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮುಖ್ಯಸ್ಥರು (ಎನ್ ಡಿಆರ್ ಎಫ್) ತಿಳಿಸಿದ್ದಾರೆ.