ದೇಶಪೋರ್ಷೆ ಕಾರು ಅಪಘಾತ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ, ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು
ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.