ದೇಶಜೈನ ಗುರು ತರುಣ್ ಸಾಗರ್ ಬಗ್ಗೆ ಅವಹೇಳನ: ವಿಶಾಲ್ ದಾದ್ಲಾನಿ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಹರಿಯಾಣ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಜೈನ ಗುರು ತರುಣ್ ಸಾಗರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ, ಸಂಗೀತ ನಿರ್ದೇಶಕ, ಆಮ್ ಆದ್ಮಿ ಪಕ್ಷದ ಬೆಂಬಲಿಗ ವಿಶಾಲ್ ದದ್ಲಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.