ವಿಶೇಷ ಅಧಿಕಾರಿ

ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ 'ವಿಶೇಷ ಅಧಿಕಾರಿ' ಸ್ಥಾನ ನೀಡಿದ CM ಜೋಸೆಫ್ ವಿಜಯ್!
ಸೋಮವಾರ ಹೊರಡಿಸಲಾದ ಅಧಿಕೃತ ಸರ್ಕಾರಿ ಆದೇಶದಲ್ಲಿ, “ತಿರು ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಯ ರಾಜಕೀಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಲಾಗಿದೆ.

ಚುನಾವಣಾ ವೆಚ್ಚದ ಮೇಲೆ ಕಣ್ಗಾವಲಿಡಲು ವಿಶೇಷ ಅಧಿಕಾರಿ ನೇಮಕ!
ಚುನಾವಣಾ ವೆಚ್ಚ ಮೇಲೆ ಕಣ್ಗಾವಲಿಡಲು ಭಾರತೀಯ ಕಂದಾಯ ಸೇವೆ ಅಧಿಕಾರಿ ಬಿ ಮುರಳಿ ಕುಮಾರ್ ಅವರನ್ನು ವಿಶೇಷ ಅಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ನೇಮಕ ಮಾಡಿದೆ.

ಮತದಾರರ ಮಾಹಿತಿ ಕಳವು ಪ್ರಕರಣ: ವಿಶೇಷ ಅಧಿಕಾರಿಯಿಂದ ಸರ್ವಪಕ್ಷ ಸಭೆ, ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು: ಮತದಾರರ ಪಟ್ಟಿ ಪರಿಶೀಲಿಸಲು ವಿಶೇಷ ಅಧಿಕಾರಿಗಳ ನೇಮಕ!
ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ.

