ವಿಶೇಷ ಆರ್ಥಿಕ ಪ್ಯಾಕೇಜ್

ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ರಾಜ್ಯ ಸರ್ಕಾರ 1,250 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ!
ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಕರ್ನಟಕ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಅತಿವೃಷ್ಟಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ.ದೇವೇಗೌಡ ಒತ್ತಾಯa
ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

