ಕೊರೋನಾ ವೈರಸ್ ಪೀಡಿತರ ಚಿಕಿತ್ಸೆಗೆ ಪ್ರತ್ಯೇಕವಾಗಿ ಸುಸಜ್ಜಿತ ಆಸ್ಪತ್ರೆಯನ್ನು ಬೆಂಗಳೂರಿನಲ್ಲಿ ಮೀಸಲಿಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.