ವಿಶೇಷ ಉಡುಗೊರೆ

ಇತಿಹಾಸ ಬರೆದ ಪಿವಿ ಸಿಂಧುಗೆ ವಿಶೇಷ ಉಡುಗೊರೆ ಕೊಟ್ಟ ಕಿಚ್ಚ ಸುದೀಪ್!
ನಮ್ಮ ಪ್ರೀತಿಯ ದೇಶವನ್ನು ಮತ್ತೊಮ್ಮೆ ವಿಶ್ವ ಭೂಪಟದಲ್ಲಿ ಎತ್ತಿ ಹಿಡಿದಿದ್ದಕ್ಕಾಗಿ ಪ್ರತಿಯೊಬ್ಬ ಕನ್ನಡಿಗರ ಪರವಾಗಿ ನಿಮಗೆ ಧನ್ಯವಾದಗಳು. ನೀವು ಯಾವಾಗಲೂ ನಮಗೆ ಪ್ರೇರಣೆಯಾಗಿದ್ದೀರಿ ಎಂದು ಅವರು ತಮ್ಮ ಕೈಬರಹದಲ್ಲಿ ಬರೆದಿದ್ದಾರೆ.

IPL 2025: ತಮ್ಮದೇ ವಿಕೆಟ್ ಕಿತ್ತ RCB ಯಶ್ ದಯಾಳ್‌ಗೆ ರೋಹಿತ್ ಶರ್ಮಾ ವಿಶೇಷ ಉಡುಗೊರೆ!
ಮುಂಬೈ ತಂಡ ಆರ್‌ಸಿಬಿ ವಿರುದ್ಧ ಸೋಲು ಕಂಡಿದ್ದರಿಂದ ಅಸಮಾಧಾನಗೊಂಡಿದ್ದರೂ ರೋಹಿತ್ ಶರ್ಮಾ, ತಮ್ಮದೇ ವಿಕೆಟ್ ಕಿತ್ತ ಯಶ್ ದಯಾಳ್ ಅವರಿಗೆ ಅಮೂಲ್ಯ ಉಡುಗೊರೆಯೊಂದನ್ನು ನೀಡುವ ಮೂಲಕ ಯುವ ಆಟಗಾರನನ್ನು ಹುರಿದುಂಬಿಸಿದ್ದಾರೆ.

7 ವರ್ಷಗಳ ಹಿಂದೆ ಬ್ರಿಯಾನ್ ಲಾರಾ ನೀಡಿದ್ದ ಉಡುಗೊರೆಯನ್ನು ಸ್ಮರಿಸಿದ ಸಚಿನ್ ತೆಂಡೂಲ್ಕರ್
ತಾವು ನಿವೃತ್ತಿಯಾದಾಗ ತಮ್ಮ ಸ್ನೇಹಿತ ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ನೀಡಿದ್ದ ಉಡುಗೊರೆಯನ್ನು ಸಚಿನ್ ಸ್ಮರಿಸಿದ್ದಾರೆ.

ಚಿನ್ನಾಭರಣ, ಬೈಕ್ ಕಳೆದುಕೊಂಡ ಸಂತ್ರಸ್ತರಿಗೆ ಬೆಂಗಳೂರು ಪೊಲೀಸರಿಂದ ನ್ಯೂ ಇಯರ್ ಗಿಫ್ಟ್!
ಬೈಕ್ ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದ ಸಂತ್ರಸ್ತ ಜನರಿಗೆ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರ ಪೊಲೀಸರು ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಈ ಮೂಲಕ ನೂತನ ವರ್ಷವನ್ನು ಸ್ವಾಗತಿಸಿದ್ದಾರೆ...

ತನ್ನನ್ನು ನಿಂದಿಸಿದ ಕೆಕೆಆರ್ ತಂಡದ ಆಟಗಾರನಿಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ನಡುವಿನ ಪಂದ್ಯದ ವೇಳೆ ತನ್ನನ್ನು ನಿಂದಿಸಿದ್ದ ಕೆಕೆಆರ್ ತಂಡದ ಆಟಗಾರನಿಗೆ...

ಪ್ರಧಾನಿ ಮೋದಿಯಿಂದ ಮಯನ್ಮಾರ್ ಕೌನ್ಸಿಲರ್ ಸೂಕಿಗೆ ವಿಶೇಷ ಉಡುಗೊರೆ
ಮಾಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಸೇರಿದಂತೆ ಸಹೋದ್ಯೋಗಿಗಳಿಗೆ ಉಡುಗೊರೆ ನೀಡಿದ ಕ್ರಿಸ್ ಗೇಲ್
ಕ್ರಿಸ್ ಗೇಲ್ ಐಪಿಎಲ್ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸ್ವದೇಶ ವೆಸ್ಟ್ಇಂಡೀಸ್ಗೆ ಹೊರಟಿದ್ದಾರೆ. ಇದಕ್ಕೂ ಮುನ್ನ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಸಹ ಆಟಗಾರ ಎಬಿ ಡಿವಿಲಿಯರ್ಸ್...

ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್ ನೀಡಿದ ಮನೇಕಾ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ 65ನೇ ಹುಟ್ಟುಹಬ್ಬಕ್ಕೆ ಕೇಂದ್ರ ಸಚಿವೆ ಮನೇಕಾ ಗಾಂಧಿ ವಿಶೇಷ ಉಡುಗೊರೆ ನೀಡಿದ್ದಾರೆ...

