ಹೈದರಾಬಾದ್'ನ 17ನೇ ಶತಮಾನದ ಹಳೆಯ ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು ನಾಂಪಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ...