ರಾಜ್ಯ'ವಿಶೇಷ ಕಮಿಷನರ್' ಆಗಿ ಅಧಿಕಾರ ಸ್ವೀಕರಿಸಿದ ಎಡಿಜಿಪಿ ಎಂ.ಎ. ಸಲೀಂ; ಸಂಚಾರ ದಟ್ಟಣೆ ನಿವಾರಿಸುವುದೇ ಆದ್ಯತೆ
ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಆಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು, ನಗರದಲ್ಲಿನ ರಸ್ತೆಗಳ ದಟ್ಟಣೆ ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.