ರಾಜ್ಯಕೊರೋನಾ ಮಧ್ಯೆ ವಿಶೇಷ ಕೋರ್ಟ್ ರೂಂ ಸ್ಥಾಪಿಸಿದ ಹೈಕೋರ್ಟ್
ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಹೈಕೋರ್ಟ್ ಬೆಂಗಳೂರಿನ ವಸಂತ ನಗರದಲ್ಲಿರುವ ಗುರು ನಾನಕ್ ಭವನದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಪಾರದರ್ಶಕತೆಯಿಂದ ಇಬ್ಘಾಗ ಮಾಡಿರುವ ಕೋರ್ಟ್ ರೂಂನ್ನು ಸ್ಥಾಪಿಸಿದೆ.