ರಾಜ್ಯಬಿಡಿಎ ಮೇಲೆ ಲೋಕಾಯುಕ್ತ ದಾಳಿ: ಮೂವರ ಬಂಧನ, ದೂರುಗಳ ಸ್ವೀಕಾರಕ್ಕೆ ವಿಶೇಷ ಕೌಂಟರ್ ವ್ಯವಸ್ಥೆ
ಬಿಡಿಎನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮೂವರನ್ನು ಬಂಧಿಸಲಾಗಿದೆ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.