ವಿಶೇಷ ಗಿಫ್ಟ್

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video
ಪಾಂಡ್ಯ ಅವರ ಮುದ್ದಾದ ಫೋಟೋವನ್ನು ಮಹಿಕಾ ಅಪ್‌ಲೋಡ್ ಮಾಡಿದ್ದು, ಅದರಲ್ಲಿ ಅವರು ಗುಲಾಬಿ ಹೂಗಳ ಗುಚ್ಚವನ್ನು ಹಿಡಿದಿರುವುದನ್ನು ಕಾಣಬಹುದು.

ಕಾರ್ಮಿಕ ದಿನದಂದು ರಾಬರ್ಟ್ ಚಿತ್ರ ತಂಡದಿಂದ ತೆರೆಯ ಹಿಂದಿನ ಹೀರೋಗಳಿಗೆ ವಿಶೇಷ ಗೌರವ
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದರ್ಶನ್ ನಟನೆಯ 'ರಾಬರ್ಟ್' ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಹಾಗಂತ ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಅವರಿಗಾಗಿ ಒಂದಿಲ್ಲೊಂದು ಗಿಫ್ಟ್ ನೀಡುತ್ತಲೇ ಇದೆ ಚಿತ್ರತಂಡ.

ರೆಬೆಲ್ ಮರೆಯಾದರೂ ತನ್ನ ಪ್ರೀತಿ ಪಾತ್ರನ ಮಗುವಿಗಾಗಿ ಬಿಟ್ಟು ಹೋದ ವಿಶೇಷ ಗಿಫ್ಟ್, ಮನಕಲಕುತ್ತೆ!
ವಿಶೇಷ ಅತಿಥಿ ಆಗಮನದ ಸಂತಸದಲ್ಲಿರುವ ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಗೆ ಮಂಡ್ಯದ ಗಂಡು ಅಂಬರೀಶ್ ಅತ್ಯಮೂಲ್ಯವಾದ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ...

