ಕ್ರಿಕೆಟ್ಮುಂಬೈ ಇಂಡಿಯನ್ಸ್ ಜೊತೆಗೆ 15 ವರ್ಷ: ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಿದ ಹಾರ್ದಿಕ್ ಪಾಂಡ್ಯ!
ಐದು ಐಪಿಎಲ್ ಪ್ರಶಸ್ತಿಗಳಿಗೆ ತಮ್ಮ ಫ್ರಾಂಚೈಸಿಯನ್ನು ಮುನ್ನಡೆಸಿದ ಇಬ್ಬರು ನಾಯಕರಲ್ಲಿ ಒಬ್ಬರಾಗಿರುವ 38 ವರ್ಷದ ರೋಹಿತ್, 2008ರಲ್ಲಿ ಡೆಕ್ಕನ್ ಚಾರ್ಜರ್ಸ್ನೊಂದಿಗೆ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು.