ವಿಶೇಷ ಚೇತನ

12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನ ಸ್ನೇಹಿ ಬಸ್ ವ್ಯವಸ್ಥೆ ಇಲ್ಲ!
12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನರಿಗಾಗಿ ಒಂದೇ ಒಂದು ಬಸ್ ವ್ಯವಸ್ಥೆಯೂ ಇಲ್ಲ ಎಂಬ ಮಾಹಿತಿಯನ್ನು ಸ್ವತಃ ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ.

ಅಡ್ಡಿಗಳನ್ನು ಮೆಟ್ಟಿ ನಿಂತು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ವಿಶೇಷ ಚೇತನ ಅಭಿಷೇಕ್ ಶುಕ್ಲ!
ಬಾಲ್ಯದಿಂದ ಕ್ರಿಕೆಟ್ ನ ಕನಸು ಹೊತ್ತಿದ್ದ ಅಭಿಷೇಕ್ ಶುಕ್ಲಾ ಅವರ ಕನಸು ನನಸಾಗಿದೆ. ಆತ ಓರ್ವ ಉತ್ತಮ ಬ್ಯಾಟ್ಸ್ಮನ್ ಹಾಗೂ ಬೌಲರ್ ಕೂಡಾ ಹೌದು.

