ರಾಜ್ಯಪ್ರಮಾಣಪತ್ರ ಸಲ್ಲಿಕೆ ವಿಳಂಬ, ಸೀಟು ನಿರಾಕರಣೆ; ದೈಹಿಕ ವಿಕಲಚೇತನ ವಿದ್ಯಾರ್ಥಿಯ ನೆರವಿಗೆ ಮುಂದಾದ ಕರ್ನಾಟಕ ಹೈಕೋರ್ಟ್
ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಮಾಡುವಲ್ಲಿ ವಿಳಂಬವಾದ ಕಾರಣ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಂಗವಿಕಲ ವಿದ್ಯಾರ್ಥಿಗೆ ಎಂಬಿಬಿಎಸ್ ಪದವಿಪೂರ್ವ ಕೋರ್ಸ್ನ ವೈದ್ಯಕೀಯ ಸೀಟ್ ನಿರಾಕರಿಸಿದ್ದು, ಇದೀಗ ವಿಶೇಷ ಚೇತನ ವಿದ್ಯಾರ್ಥಿಯ ನೆರವಿಗೆ ಕರ್ನಾಟಕ ಹೈಕೋರ್ಟ್ ಧಾವಿಸಿದೆ.