ವಿಶೇಷ ಚೇತನರು

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯದಲ್ಲಿ ಶೀಘ್ರದಲ್ಲೇ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆ!
ರಾಜ್ಯ

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯದಲ್ಲಿ ಶೀಘ್ರದಲ್ಲೇ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆ!

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡುವುದು ಬಹಳ ಮುಖ್ಯವಾಗಿದ್ದು, ಇದಕ್ಕಾಗಿ ಐಟಿ, ಬಿಟಿ, ಕೌಶಲ್ಯ ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಟ್ಟಾಗಿ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆಗೆ ಕೆಲಸ ಮಾಡುತ್ತವೆ.

Namma Metro: ಸೈಕ್ಲಿಸ್ಟ್‌ಗಳಿಗೆ ಉಚಿತ ಪಾರ್ಕಿಂಗ್, ಅಂಗವಿಕಲರಿಗೆ ವಿಶೇಷ ಸ್ಥಳ
ರಾಜ್ಯ

Namma Metro: ಸೈಕ್ಲಿಸ್ಟ್‌ಗಳಿಗೆ ಉಚಿತ ಪಾರ್ಕಿಂಗ್, ಅಂಗವಿಕಲರಿಗೆ ವಿಶೇಷ ಸ್ಥಳ

ನಿಗದಿತ ಸ್ಥಳದಲ್ಲಿ ಕನಿಷ್ಠ ಎರಡು ವಾಹನಗಳನ್ನು (ಮಾರ್ಪಡಿಸಿದ ದ್ವಿಚಕ್ರ ವಾಹನಗಳು) ನಿಲ್ಲಿಸಲು ಸ್ಥಳವಿರುತ್ತದೆ. ದೊಡ್ಡ ನಿಲ್ದಾಣಗಳಲ್ಲಿ ಹೆಚ್ಚಿನ ಸ್ಥಳವಿರುತ್ತದೆ ಎಂದು ಅವರು ಹೇಳಿದರು.

ಬಸ್‌ಗಳಲ್ಲಿ ವಿಶೇಷ ಚೇತನರಿಗಾಗಿ ಲೌಡ್ ಸ್ಪೀಕರ್ ಅಳವಡಿಸಿ: KSRTC ಗೆ ಹೈಕೋರ್ಟ್ ನಿರ್ದೇಶನ
ರಾಜ್ಯ

ಬಸ್‌ಗಳಲ್ಲಿ ವಿಶೇಷ ಚೇತನರಿಗಾಗಿ ಲೌಡ್ ಸ್ಪೀಕರ್ ಅಳವಡಿಸಿ: KSRTC ಗೆ ಹೈಕೋರ್ಟ್ ನಿರ್ದೇಶನ

ಮುಂದಿನ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರ ದಿವ್ಯಾಂಗರ ಅನುಕೂಲಕ್ಕಾಗಿ ಎಎಎಸ್ ಕಾರ್ಯನಿರ್ವಹಣೆ ಖಾತ್ರಿಪಡಿಸಬೇಕು. ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣ, ಸ್ಥಳಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಸಾಧನೆಗೆ ಮುಖ್ಯ ಮನೋಬಲ: ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ!
ವಿಶೇಷ

ಸಾಧನೆಗೆ ಮುಖ್ಯ ಮನೋಬಲ: ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ!

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ.

ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲರಿಂದ ಚಾಲನೆ
ರಾಜ್ಯ

ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲರಿಂದ ಚಾಲನೆ

ಮತದಾನ ಪ್ರಮಾಣ ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿಯಿಂದ ಆಯೋಜಿಸಲಾಗಿದ್ದ ಮಂಗಳಮುಖಿ, ವಿಶೇಷ ಚೇತನರ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. 

ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್‌ಎಫ್‌ಬಿ ಪ್ರಧಾನ ಕಾರ್ಯದರ್ಶಿ
ರಾಜ್ಯ

ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್‌ಎಫ್‌ಬಿ ಪ್ರಧಾನ ಕಾರ್ಯದರ್ಶಿ

ಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್‌ಎಫ್‌ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ವಿಶೇಷಚೇತನರ ಪ್ರಯಾಣಕ್ಕೆ ಹಲವು ಸೌಲಭ್ಯಗಳ ಒದಗಿಸಿದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ರಾಜ್ಯ

ಬೆಂಗಳೂರು: ವಿಶೇಷಚೇತನರ ಪ್ರಯಾಣಕ್ಕೆ ಹಲವು ಸೌಲಭ್ಯಗಳ ಒದಗಿಸಿದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ವಿಶೇಷಚೇತನರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ.

ವಿಶೇಷ ಚೇತನರು ಉದ್ಯೋಗ ಹುಡುಕಲು ಮೈಕ್ರೋಸಾಫ್ಟ್ ಮತ್ತು ಎಸ್‌ಬಿಐ ಜಂಟಿ ತರಬೇತಿ!
ವಾಣಿಜ್ಯ

ವಿಶೇಷ ಚೇತನರು ಉದ್ಯೋಗ ಹುಡುಕಲು ಮೈಕ್ರೋಸಾಫ್ಟ್ ಮತ್ತು ಎಸ್‌ಬಿಐ ಜಂಟಿ ತರಬೇತಿ!

ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮಾ(ಬಿಎಫ್‌ಎಸ್‌ಐ) ಕ್ಷೇತ್ರದಲ್ಲಿ ಉದ್ಯೋಗ ಪಡೆಯುವ ಉದ್ಯೋಗಿಗಳಿಗೆ ತರಬೇತಿ ನೀಡಲು ಪ್ರಮುಖ ಜಾಗತಿಕ ತಂತ್ರಜ್ಞಾನ ಸಂಸ್ಧೆ ಮೈಕ್ರೋಸಾಫ್ಟ್-ಎಸ್‌ಬಿಐ ಜೊತೆ ಸಹಭಾಗಿತ್ವವನ್ನು ಪ್ರಕಟಿಸಿದೆ.

ಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ
ದೇಶ

ಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ

ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು  ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ.  ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ  ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆ