ವಿಶೇಷ ತನಿಖಾ ದಳ

ಬಿಟ್‌ಕಾಯಿನ್ ಹಗರಣ: ಎಸ್‌ಐಟಿ ಕೇಸಿನ ಹಿಂದೆ ದುರುದ್ದೇಶ; ಆರೋಪಿ ಇನ್ಸ್ ಪೆಕ್ಟರ್ ಚಂದ್ರಧರ ಹೇಳಿಕೆ
ರಾಜ್ಯ

ಬಿಟ್‌ಕಾಯಿನ್ ಹಗರಣ: ಎಸ್‌ಐಟಿ ಕೇಸಿನ ಹಿಂದೆ ದುರುದ್ದೇಶ; ಆರೋಪಿ ಇನ್ಸ್ ಪೆಕ್ಟರ್ ಚಂದ್ರಧರ ಹೇಳಿಕೆ

ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್ ಚಂದ್ರಧರ ಎಸ್‌ಆರ್ (44ವ) ಅವರು 51 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ.

"ಲೋಕಾ" ಲಂಚ ಹಗರಣ: ರಿಯಾಜ್ ಬಂಧನ
ಪ್ರಧಾನ ಸುದ್ದಿ

"ಲೋಕಾ" ಲಂಚ ಹಗರಣ: ರಿಯಾಜ್ ಬಂಧನ

ಲೋಕಾಯುಕ್ತ ಕಚೇರಿ ಲಂಚ ಹಗರಣ ಸಂಬಂಧ ಲೋಕಾಯುಕ್ತ ಜಂಟಿ ಆಯುಕ್ತ, ಸಾರ್ವಜನಿಕ ಸಂಪರ್ಕಾಧಿಕಾರಿ ಸೈಯ್ಯದ್ ರಿಯಾಜ್ ಅವರನ್ನು ಎಸ್‍ಐಟಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ 4 ಆರೋಪಿಗಳು ಎಸ್ಐಟಿ ವಶಕ್ಕೆ
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ 4 ಆರೋಪಿಗಳು ಎಸ್ಐಟಿ ವಶಕ್ಕೆ

ಇತ್ತೀಚೆಗೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹತ್ಯೆ ಯತ್ನದ ಸಂಚಿನಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪಾತ್ರವಹಿಸಿರುವ ಶಂಕೆಗಳು...

ಗೌರಿ ಲಂಕೇಶ್ ಪ್ರಕರಣ, ಕೆ.ಎಸ್‌.ಭಗವಾನ್‌ ಕೊಲೆಗೆ ಸಂಚು: ನಾಲ್ವರ ಬಂಧನ
ರಾಜ್ಯ

ಗೌರಿ ಲಂಕೇಶ್ ಪ್ರಕರಣ, ಕೆ.ಎಸ್‌.ಭಗವಾನ್‌ ಕೊಲೆಗೆ ಸಂಚು: ನಾಲ್ವರ ಬಂಧನ

ತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಮತ್ತು ಪ್ರೊ.ಕೆ.ಎಸ್‌.ಭಗವಾನ್‌ ಹತ್ಯೆಗೆ ಸಂಚು ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಮತ್ತು ಎಸ್‌ಐಟಿ ಅಧಿಕಾರಿಗಳು ...

ಜಂತಕಲ್‌ ಮೈನಿಂಗ್‌ ಪ್ರಕರಣ; ನಿರೀಕ್ಷಣಾ ಜಾಮೀನಿಗೆ ಎಚ್ ಡಿಕೆ ಅರ್ಜಿ!
ಪ್ರಧಾನ ಸುದ್ದಿ

ಜಂತಕಲ್‌ ಮೈನಿಂಗ್‌ ಪ್ರಕರಣ; ನಿರೀಕ್ಷಣಾ ಜಾಮೀನಿಗೆ ಎಚ್ ಡಿಕೆ ಅರ್ಜಿ!

ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಜಂತಕಲ್‌ ಮೈನಿಂಗ್‌ ಕಂಪನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರು ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಿಖ್ ವಿರೋಧಿ ದಂಗೆ - ಕೇಂದ್ರದ ವಿಶೇಷ ತನಿಖಾ ದಳ ಕಣ್ಣೊರೆಸುವ ತಂತ್ರ: ಕೇಜ್ರಿವಾಲ್
ದೇಶ

ಸಿಖ್ ವಿರೋಧಿ ದಂಗೆ - ಕೇಂದ್ರದ ವಿಶೇಷ ತನಿಖಾ ದಳ ಕಣ್ಣೊರೆಸುವ ತಂತ್ರ: ಕೇಜ್ರಿವಾಲ್

೧೯೮೪ ರ ಸಿಖ್ ವಿರೋಧಿ ದಂಗೆಯ ಮರುತನಿಖೆ ನಡೆಸಲು ಕೇಂದ್ರ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ ಕಣ್ಣೊರೆಸುವ ತಂತ್ರ ಎಂದು ಆರೋಪಿಸಿದ್ದಾರೆ ದೆಹಲಿ ಮುಖ್ಯಮಂತ್ರಿ

ಗೋವಾ ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಪಾಟೀಲ್..!
ದೇಶ

ಗೋವಾ ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಪಾಟೀಲ್..!

ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಇಬ್ಬರು ಸದಸ್ಯರ ಕೈವಾಡವಿರುವ ಬಗ್ಗೆ ತೀವ್ರ ಗುಮಾನಿಯಿದ್ದು, ವಿಶೇಷ ತನಿಖಾ ತಂಡ (ಎಸ್‍ಐಟಿ) ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದೆ...

ಲೋಕಾ ಲಂಚ: ಅಧಿಕಾರಿಗಳಿಗೆ ಬೆದರಿಕೆ ಕರೆ..!
ಪ್ರಧಾನ ಸುದ್ದಿ

ಲೋಕಾ ಲಂಚ: ಅಧಿಕಾರಿಗಳಿಗೆ ಬೆದರಿಕೆ ಕರೆ..!

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣದ ಸಂಬಂಧ ತನಿಖೆ ನಡೆಸಿದ ವಿಶೇಷ ತನಿಖಾ ದಳ (ಎಸ್‍ಐಟಿ) ಬುಧವಾರ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹಲವು ಕುತೂಹಲಕಾರಿ ಅಂಶಗಳು ಬಯಲಿಗೆ ಬಂದಿವೆ....

ನ್ಯಾ. ಭಾಸ್ಕರ್‍ರಾವ್ ರಾಜಿನಾಮೆ ಕೊಡುವುದು ಈಗ ಅನಿವಾರ್ಯ
ಪ್ರಧಾನ ಸುದ್ದಿ

ನ್ಯಾ. ಭಾಸ್ಕರ್‍ರಾವ್ ರಾಜಿನಾಮೆ ಕೊಡುವುದು ಈಗ ಅನಿವಾರ್ಯ

ಲೋಕಾಯುಕ್ತ ನ್ಯಾ. ವೈ.ಭಾಸ್ಕರ ರಾವ್ ಅವರೇ ಇನ್ನಾದರೂ ಹುದ್ದೆ ತ್ಯಜಿಸಿ ಮನೆಗೆ ಹೋಗಿ...!