ವಿಶೇಷ ನೆರವು

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅಸ್ತು
ಬಜೆಟ್ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ಕೇಂದ್ರದಿಂದ ಆಂಧ್ರಪ್ರದೇಶಕ್ಕೆ 1 ಸಾವಿರ ಕೋಟಿ ರೂಪಾಯಿ ವಿಶೇಷ ನೆರವು
ಆಂಧ್ರಪ್ರದೇಶಕ್ಕೆ 1 ಸಾವಿರ ಕೋಟಿ ರೂಪಾಯಿ ವಿಶೇಷ ನೆರವು ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

