ರಾಜ್ಯಹಿರಿಯ ಅಧಿಕಾರಿಗಳಿಗೆ ಮೀಸಲಾಗಿದ್ದ ಶಿಷ್ಠಾಚಾರಗಳನ್ನು ನಟಿ ರನ್ಯಾ ರಾವ್ ಉಲ್ಲಂಘಿಸಿದ್ದರು: SPP ಕೋರ್ಟ್ ಗೆ ಹೇಳಿಕೆ
ಪೊಲೀಸ್ ಅಧಿಕಾರಿಗಳ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆಯಿಂದ ಸೂಚನೆಗಳನ್ನು ಪಡೆದಿದ್ದಾಗಿ ಪ್ರೋಟೋಕಾಲ್ ಅಧಿಕಾರಿ ಡಿಆರ್ಐ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಎಸ್ಪಿಪಿ ನ್ಯಾಯಾಲಯಕ್ಕೆ ತಿಳಿಸಿದರು.