ದೇಶಕೊರೋನಾ ವೈರಸ್ ಪೀಡಿತರ ಸಹಾಯಕ್ಕೆ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿ:ಸರ್ಕಾರಕ್ಕೆ ಸೋನಿಯಾ ಗಾಂಧಿ ಒತ್ತಾಯ
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಳ್ಳಬಾರದು. ಈ ವಿಷಮ ಸ್ಥಿತಿಯಲ್ಲಿ ದೇಶ ತಲೆಬಾಗಬಾರದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.