ರಾಜಕೀಯಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಟಿ.ಬಿ ಜಯಚಂದ್ರ ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ನೇಮಕ
ಜಯಚಂದ್ರ ಅವರಿಗೆ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ -2 ಬಾಣದರಂಗಯ್ಯ ಎನ್.ಆರ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.