ವಿಶೇಷ ಬಸ್ ವ್ಯವಸ್ಥೆ

ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಲು ಚುನಾವಣಾ ಆಯೋಗಕ್ಕೆ ಅಧಿಕಾರವಿಲ್ಲ: ಹೈಕೋರ್ಟ್
ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲ ಎಂದು ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.

ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್ ಸಾಲು ಸಾಲು ರಜೆ; ಹೆಚ್ಚುವರಿ KSRTC ಬಸ್ ವ್ಯವಸ್ಥೆ!
ಯುಗಾದಿ ಮತ್ತು ರಂಜಾನ್ ಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.

