ರಾಜ್ಯಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಸ್ಟಡಿಗೆ ಕೋರಿ ಸುಪ್ರೀಂ ಕೋರ್ಟ್ ಗೆ ಲೋಕಾಯುಕ್ತ ಅರ್ಜಿ: ಇಂದು ವಿಚಾರಣೆ ಸಾಧ್ಯತೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ತಡೆ ನೀಡುವಂತೆ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.