ಸಿನಿಮಾ ಸುದ್ದಿಚಿತ್ರರಂಗದಲ್ಲಿ 25 ವರ್ಷಗಳ ಪಯಣ: ಸುದೀಪ್ ಸಾಧನೆಗೆ ಅಂಚೆ ಇಲಾಖೆ ಗೌರವ; ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ!
ಚಿತ್ರರಂಗದಲ್ಲಿ 25 ವರ್ಷಗಳನ್ನು ಕಳೆದಿರುವ ನಟ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಆ ನಿಮಿತ್ತ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಆಗಮಿಸಿ ಅವರಿಂದ NOC ಪಡೆದರು ಮತ್ತು ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.