ರಾಜ್ಯಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ: ಸಚಿವ ಅರವಿಂದ ಲಿಂಬಾವಳಿ
ಕೋವಿಡ್ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಹೀಗಾಗಿ ಪರಿಸ್ಥಿತಿ ಎದುರಿಸಲು ವಿಶೇಷ ವಾರ್ಡ್ ಗಳ ಸ್ಥಾಪನೆ ಮಾಡಲಾಗುತ್ತಿದೆ ಎಂದು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ.