ರಾಜ್ಯಮೈಸೂರಿನೊಂದಿಗೆ ವಿಶೇಷ ಸಂಬಂಧ ಹೊಂದಿದ್ದ ಡಾ. ಮನಮೋಹನ್ ಸಿಂಗ್!
1992 ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭಾಷಣ ಮಾಡಲು ಮೈಸೂರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರಿಗೆ ಅಂದಿನ ಕುಲಪತಿ ಪ್ರೊಫೆಸರ್ ಎಂ. ಮಾದಯ್ಯ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದರು.