ರಾಜ್ಯರಾಜಕೀಯ ನಾಯಕರ ಮಾತಿನಿಂದ ಆತಂಕ ಸೃಷ್ಟಿಯಾಗಿದ್ದು SIR ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಯು ಆರಂಭವಾಗಿದ್ದು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಇನ್ನು ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್...