ಟಾಟಾ ಸ್ಟೀಲ್ ಸಂಸ್ಥೆಯ ಸ್ವತಂತ್ರ ನಿರ್ದೇಶಕರಾಗಿದ್ದ ಉದ್ಯಮಿ ನುಸ್ಲಿ ವಾಡಿಯಾ ಅವರನ್ನು ಟಾಟಾ ಸ್ಟೀಲ್ ಮಂಡಳಿಯಿಂದ ವಜಾಗೊಳಿಸಿರುವುದನ್ನು ಟಾಟಾ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.