ರಾಜ್ಯಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್
ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.