ರಾಜ್ಯವಿಶೇಷ ಹೂಡಿಕೆ ಪ್ರದೇಶ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.