ರಾಜ್ಯವಿಶೇಷ ಹೂಡಿಕೆ ವಲಯದ ಕುರಿತು ಚರ್ಚಿಸಲು ಗುಜರಾತ್'ಗೆ ಸಚಿವ ಶೆಟ್ಟರ್ ಭೇಟಿ: ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ವಿಶೇಷ ಹೂಡಿಕೆ ವಲಯ ನಿರ್ಮಾಣ ಕುರಿತು ಅಧ್ಯಯನ ನಡೆಸಲು ರಾಜ್ಯದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ನೇತೃತ್ವದ ತಂಡ ಶುಕ್ರವಾರ ಗುಜರಾತ್ ರಾಜ್ಯಕ್ಕೆ ತೆರಳಿದ್ದು, ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿಮಾಡಿ ಚರ್ಚೆ ನಡೆಸಿದೆ.