ದೇಶವಿಕಲಚೇತನರಿಗೆ ಅವಕಾಶ ಕಲ್ಪಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ: ಪ್ರಧಾನಿ ನರೇಂದ್ರ ಮೋದಿ
ವಿಶ್ವ ಅಂಗವಿಕಲರ ದಿನವಾದ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸರ್ಕಾರವು ವಿಕಲಚೇತನರಿಗೆ ಅವಕಾಶಗಳನ್ನು ಸೃಷ್ಟಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಮೂಲಕ ಅವರು ಬೆಳಗಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.