ರಾಜ್ಯಮುಂದಿನ ವರ್ಷದ ಆರಂಭದೊಳಗೆ ಕೋವಿಡ್ ಲಸಿಕೆ ಕುರಿತು ಒಳ್ಳೆಯ ಸುದ್ದಿ ಹೊಂದಿರಬೇಕು- ಡಬ್ಲ್ಯೂಎಚ್ ಒ ಮುಖ್ಯ ವಿಜ್ಞಾನಿ
ಮುಂದಿನ ವರ್ಷದ ಆರಂಭದೊಳಗೆ ಕೋವಿಡ್-19 ಲಸಿಕೆ ಕುರಿತು ಒಳ್ಳೆಯ ಸುದ್ದಿಗಳನ್ನು ಹೊಂದಿರಬೇಕಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.