ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಇರಾನ್ ಮೇಲೆ ದಾಳಿ ಪರಮಾಣು ದುರಂತಕ್ಕೆ ಕಾರಣವಾಗಬಹುದು: WHO ಮುಖ್ಯಸ್ಥರ ಕಳವಳ
ದಾಳಿಯಿಂದ ಪರಮಾಣು ದುರಂತಕ್ಕೆ ಕಾರಣವಾಗಬಹುದು ಎಂದು ಘೆಬ್ರೆಯೆಸಸ್ ಹೇಳಿದ್ದು, ತಲೆಮಾರುಗಳ ಮೇಲಿನ ಆರೋಗ್ಯದ ಪರಿಣಾಮ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ವಿಶ್ವವು ಈಗ ಕೊರೋನಾ ಸಾಂಕ್ರಾಮಿಕ ರೋಗದ ಹೊಸ, ಅಪಾಯಕಾರಿ ಹಂತದಲ್ಲಿದೆ: ಡಬ್ಲ್ಯೂಎಚ್ ಒ ಮುಖ್ಯಸ್ಥ
ಲಾಕ್ ಡೌನ್ ಹೊರತಾಗಿಯೂ ಕೋವಿಡ್-19 ಸಾಂಕ್ರಾಮಿಕ ರೋಗ ವೇಗವಾಗಿ ಹರಡುತ್ತಿದ್ದು, ವಿಶ್ವ ಸಾಂಕ್ರಾಮಿಕ ರೋಗದ ಹೊಸ ಹಾಗೂ ಅಪಾಯಕಾರಿ ಹಂತದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

