ದೇಶವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
ದಾವೋಸ್ ನಲ್ಲಿ ಜ 20ರಿಂದ 24ರವರೆಗೆ ನಡೆಯುವ 50ನೇ ವಿಶ್ವ ಆರ್ಥಿಕ ಒಕ್ಕೂಟ(ಡಬ್ಲ್ಯೂಇಎಫ್)ನ 50ನೇ ಸಮಾವೇಶದಲ್ಲಿ ಭಾಗವಹಿಸಲು ತೆರಳುವ ಭಾರತೀಯ ನಿಯೋಗದ ನೇತೃತ್ವವವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಹಿಸಲಿದ್ದಾರೆ.