ವಿಶ್ವ ಆರ್ಥಿಕ ಶೃಂಗಸಭೆ

World Economic Forum: 46 ಕಂಪನಿಗಳ ಜೊತೆ ಮಾತುಕತೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ; ಸಚಿವ ಎಂ.ಬಿ ಪಾಟೀಲ್
ರಾಜ್ಯ

World Economic Forum: 46 ಕಂಪನಿಗಳ ಜೊತೆ ಮಾತುಕತೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ; ಸಚಿವ ಎಂ.ಬಿ ಪಾಟೀಲ್

ಕಳೆದ ವರ್ಷ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ರಾಜ್ಯವು ₹10.7 ಲಕ್ಷ ಕೋಟಿ ಹೂಡಿಕೆ ಭರವಸೆಯನ್ನು ಪಡೆದಿತ್ತು ಎಂದು ಅವರು ಹೇಳಿದರು.

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!
ರಾಜ್ಯ

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!

ವಿಶ್ವ ಆರ್ಥಿಕ ಶೃಂಗಸಭೆ ನಡೆಯುತ್ತಿರುವ ದಾವೋಸ್‌ಗೆ ತಮ್ಮ ಅಧಿಕೃತ ಪ್ರವಾಸವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯತೆ ಅಂತರರಾಷ್ಟ್ರೀಯ ಸಂಬಂಧಗಳಿಗೆ ವಿರೋಧಿಯಲ್ಲ: ಎಸ್ ಜೈಶಂಕರ್
ವಿದೇಶ

ಭಾರತೀಯ ರಾಷ್ಟ್ರೀಯತೆ ಅಂತರರಾಷ್ಟ್ರೀಯ ಸಂಬಂಧಗಳಿಗೆ ವಿರೋಧಿಯಲ್ಲ: ಎಸ್ ಜೈಶಂಕರ್

ಭಾರತೀಯ ರಾಷ್ಟ್ರೀಯತೆ ಜಾಗತಿಕ ವಿರೋಧಿಯಲ್ಲ ಅಷ್ತೇ ಅಲ್ಲದೆ ನಮ್ಮ ಮೂಲತತ್ವದ ಅನುಸಾರವೇ ನಿರ್ವಹಿಸಲ್ಪಡುತ್ತದೆ. ಬೇರೆ ದೇಶಗಳ ಬಗ್ಗೆ ಹೆಚ್ಚು "ಮೃದು ಮತ್ತು ಸಹಕಾರಿ"  ಧೋರಣೆಗೆ ಒತ್ತು ನೀಡಲು ಬಯಸುತ್ತದೆ ಎಂದು ಭಾರತ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ.

ಭಾರತ ಎಂದರೆ ವ್ಯಾಪಾರ, ವ್ಯವಹಾರ: ಜಾಗತಿಕ ಸಿಇಒ'ಗಳಿಗೆ ಪ್ರಧಾನಿ ಮೋದಿ
ವಿದೇಶ

ಭಾರತ ಎಂದರೆ ವ್ಯಾಪಾರ, ವ್ಯವಹಾರ: ಜಾಗತಿಕ ಸಿಇಒ'ಗಳಿಗೆ ಪ್ರಧಾನಿ ಮೋದಿ

ಭಾರತ ಎಂದರೆ ವ್ಯವಹಾರ. ಜಾಗತಿಕ ವ್ಯವಹಾರಗಳಿಗೆ ಒಂದು ಉತ್ತೇಜಕ ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಸಿಇಒಗಳಿಗೆ ತಿಳಿಸಿದ್ದಾರೆ...