ರಾಜ್ಯ'ಪುರುಷ ಸಲಿಂಗಿ'ಗಳಲ್ಲಿ ಏಡ್ಸ್ ರೋಗ ಹರಡುವಿಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್ ಕಳವಳ!
ಇತ್ತೀಚಿಗೆ ಪುರುಷ ಸಲಿಂಗಿಗಳಲ್ಲಿ ಹೆಚ್ಚಿನ ರೋಗಿಗಳು ದಾಖಲಾಗುತ್ತಿರುವುದು ಆತಂಕ ಮೂಡಿಸುತ್ತದೆ. ಬೇರೆ ಬೇರೆ ಆಪ್ ಗಳ ಮೂಲಕ, ಹಾಸ್ಟೆಲ್ ಗಳಲ್ಲಿ ಸ್ನೇಹಿತರ ಸಂಪರ್ಕವೇ ಕಾರಣ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.