ರಾಜ್ಯಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ: ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್
ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.