ವಿಶ್ವ ಕಪ್ ಕ್ರಿಕೆಟ್

ಮಹಿಳಾ ವಿಶ್ವಕಪ್ ಕ್ರಿಕೆಟ್: ಮೂವರು ಚಾಂಪಿಯನ್ಗಳಿಗೆ ಬಡ್ತಿ ನೀಡಿದ ಭಾರತೀಯ ರೈಲ್ವೆ
ಇದಕ್ಕೂ ಮೊದಲು ರಾವಲ್ ಅವರು ರೈಲ್ವೆನಲ್ಲಿ ಹಿರಿಯ ಗುಮಾಸ್ತರಾಗಿ, ರೇಣುಕಾ ಮತ್ತು ರಾಣಾ ಅವರು ಕ್ರಮವಾಗಿ ಉತ್ತರ ರೈಲ್ವೆಯಲ್ಲಿ ಜೂನಿಯರ್ ಗುಮಾಸ್ತ ಮತ್ತು ಟಿಕೆಟ್ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.

ವಿಶ್ವಕಪ್ ಕ್ರಿಕೆಟ್ ನಲ್ಲಿ ಜಯ್ ಶಾ ವಾಮಾಚಾರದಿಂದ ಪಾಕಿಸ್ತಾನಕ್ಕೆ ಸೋಲು: ಟಿಕ್ಟಾಕರ್ ಹರೀಮ್ ಶಾ ಆರೋಪ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಪಾಕಿಸ್ತಾನ ಕ್ರಿಕೆಟ್ ತಂಡ ಸೋಲುವಂತೆ ಮಾಟ-ಮಂತ್ರದ ಮೊರೆ ಹೋಗಿದ್ದಾರೆ. ಈ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿದಿದೆ.

