ಮುಂಬಯಿ ಖಾಂಖೆಡೆ ಸ್ಟೇಡಿಯಂನಲ್ಲೇ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿ ಸಚಿನ್ ಅವರ ದಾಖಲೆ ಮುರಿದಿದ್ದಾರೆ. ಬುಧವಾರ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.